ಬಳ್ಳಾರಿ, ಡಿ.27: ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗೆ ತಾಯಿಬೇರು. ಇಂದು ಬರಬಾರದ ರೋಗ ರುಜಿನಗಳಿಗೆ ಬಲಿಯಾಗುತ್ತಿದ್ದೇವೆ. ಹಾಗಾಗಿ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಗಂಗಾಧರ ದೈವಜ್ಞ…
Category: ಜಾನಪದ
ಬುಡಕಟ್ಟು ಜಾನಪದ ಉತ್ಸವ: ಬುಡಕಟ್ಟು ಕಲೆಗಳ ಪುನಶ್ಚೇತನಕ್ಕಾಗಿ ಪ್ರತ್ಯೇಕ ಅಲೆಮಾರಿ ಬುಡಕಟ್ಟು ಕಲಾ ಅಕಾಡೆಮಿ ಆರಂಭಿಸಬೇಕು -ಸಿ.ಮಂಜುನಾಥ
ಸಂಡೂರು, ಡಿ.20: ನಾಡೋಜ ದರೋಜಿ ಈರಮ್ಮ ಸ್ಮಾರಕ ದಕ್ಷಿಣ ಭಾರತದ ಬುಡಕಟ್ಟು, ಅಲೆಮಾರಿ ಸಮುದಾಯಗಳ ಶಕ್ತಿ ಕೇಂದ್ರವಾಗಿ ಸರಕಾರ ಅಭಿವೃದ್ಧಿ ಪಡಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ ಅವರು ಒತ್ತಾಯಿಸಿದರು.…
ಕಪ್ಪಣ್ಣ-೭೫: ಚೆನ್ನೈನಲ್ಲಿ ಕನ್ನಡ ಜಾನಪದ ಡಿಂಡಿಮ, ಸಾಂಸ್ಕೃತಿಕ ಸಂಭ್ರಮ
ಚೆನ್ನೈ: ಚೆನ್ನೈ ಮಹಾನಗರದಲ್ಲಿರುವ ಟಿ ನಗರದ ರಾಮರಾವ್ ಕಲ್ಯಾಣ ಮಂಟಪದಲ್ಲಿ 49 ನೇ ಜಾನಪದ ಗೀತೆ ಗಾಯನ ಸ್ಪರ್ಧೆ ಅಂಗವಾಗಿ ಕನ್ನಡ ಬಳಗ ಆಯೋಜಿಸಲಾಗಿದ್ದ ಕಪ್ಪಣ್ಣ- 75 ಸಾಂಸ್ಕೃತಿಕ ಸಂಭ್ರಮ, ಜಾನಪದ ಮೇಳ ವಿಜೃಂಭಣೆಯಿಂದ ನಡೆಯಿತು. ಕನ್ನಡ ಬಳಗದ ಹಿರಿಯ…
ಮಂಡ್ಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ರಾಜ್ಯ ಕಾರ್ಯಕಾರಿ ಸಮಿತಿ ಸಭೆ
ಮಂಡ್ಯ, ಡಿ.10: ನಗರದ ಕರ್ನಾಟಕ ಸಂಘದ ಸಭಾಂಗಣದಲ್ಲಿ ಶುಕ್ರವಾರ (ಡಿ. ೯) ಸಂಜೆ ಕರ್ನಾಟಕ ಜಾನಪದ ಪರಿಷತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಸಭೆ ರಾಜ್ಯ ಅಧ್ಯಕ್ಷ ಡಾ. ಹಿ. ಶಿ. ರಾಮಚಂದ್ರಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಿವಮೊಗ್ಗ ಜಿಲ್ಲಾ ಕಜಾಪ ಅಧ್ಯಕ್ಷ…
