ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ -ಸಿಎಂ ಸಿದ್ಧರಾಮಯ್ಯ

ದಾವಣಗೆರೆ, ಏಪ್ರಿಲ್ 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ ನಗರದ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ…

ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಪ್ರವೇಶಾತಿ ಆರಂಭ

ಹರಿಹರ, ಏ.೨೭: ದಾವಣಗೆರೆ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಮಗ್ರ ಅಭಿವೃದ್ಧಿಯನ್ನು ಬೆಳೆಸಲು ಮೀಸಲಾಗಿರುವ ಪ್ರಮುಖ ಸಂಸ್ಥೆಯಾಗಿದೆ. ಬೌದ್ಧಿಕವಾಗಿ ಸಮರ್ಥ ಮತ್ತು ನೈತಿಕವಾಗಿ ಸದೃಢ ಪದವೀಧರರನ್ನು ಪೋಷಿಸಲು ಬದ್ಧವಾಗಿರುವ ಈ ಕಾಲೇಜು, ಸಮಾಜ…

ರಾಜನಹಳ್ಳಿ: 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಗೃಹ ಸಚಿವ ಡಾ.‌ಜಿ. ಪರಮೇಶ್ವರ್ ಚಾಲನೆ

ದಾವಣಗೆರೆ, ಫೆ.9: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಜರುಗಿದ 7ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಾಲ್ಮೀಕಿ ಮಹರ್ಷಿಗಳವರ ಪುತ್ಥಳಿಗೆ…