ಬಳ್ಳಾರಿ, ನ.12:ತೊಗಲುಗೊಂಬೆ ಹಿರಿಯ ಕಲಾವಿದೆ ನಗರದ ಶ್ರೀಮತಿ ಬೆಳಗಲ್ಲು ಮಹಾಲಿಂಗಮ್ಮ ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. ಮಹಾಲಿಂಗಮ್ಮ ಅವರಿಗೆ 86 ವರ್ಷವಾಗಿತ್ತು. ಪತಿ ಅಂತರಾಷ್ಟ್ರೀಯ ಜಾನಪದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ, ನಾಲ್ವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ…