ಬಳ್ಳಾರಿ, ಜೂ.21: ಹೆಸರಾಂತ ಚಿತ್ರಕಲಾವಿದ ಮಂಜುನಾಥ ಗೋವಿಂದವಾಡ ಅವರ ಹೆಸರಿನಲ್ಲಿ ಪ್ರಸಕ್ತ ಸಾಲಿನಿಂದ ಉದಯೋನ್ಮುಖ ಚಿತ್ರಕಲಾವಿದರಿಗೆ ಪ್ರಶಸ್ತಿ ನೀಡಿ ಉತ್ತೇಜಿಸಲಾಗುವುದು ಎಂದು ಡಾ.ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ್ ಅವರು ಪ್ರಕಟಿಸಿದರು. ನಗರದ ಸ್ನೇಹ ಸಂಪುಟ ಸಭಾಂಗಣದಲ್ಲಿ…
Category: ನುಡಿ ನಮನ
ಇಂದು ಬಳ್ಳಾರಿಯಲ್ಲಿ ಹೆಸರಾಂತ ಚಿತ್ರಕಲಾವಿದ ಮಂಜುನಾಥ ಗೋವಿಂದವಾಡ ಅವರಿಗೆ ನುಡಿನಮನ
ಬಳ್ಳಾರಿ, ಜೂ.21: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿ ಪುರಸ್ಕೃತ, ಹೆಸರಾಂತ ಚಿತ್ರಕಲಾವಿದ ಮಂಜುನಾಥ ಗೋವಿಂದವಾಡ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ನಗರದ ಸ್ನೇಹ ಸಂಪುಟ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ 10-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ನಗರದ ಡಾ. ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ,…
ಪಿ.ರಾಮಯ್ಯ ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು: ಕೆ.ವಿ.ಪ್ರಭಾಕರ್ ಶ್ಲಾಘನೆ
ಬೆಂಗಳೂರು ಫೆ 18: ಸಾರ್ವಜನಿಕ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ. ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಶ್ಲಾಘಸಿದರು. ಗಾಂಧಿ ಭವನದಲ್ಲಿ ನಡೆದ ಹಿರಿಯ ಪತ್ರಕರ್ತ ದಿವಂಗತ…
ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ಅವರಿಗೆ ಶ್ರದ್ಧಾಂಜಲಿ: ಪತ್ರಿಕಾ ವೃತ್ತಿಗೂ ವಿಶ್ವಾಸರ್ಹತೆ ತಂದ ಶಿವಣ್ಣ -ತಗಡೂರು ಶ್ಲಾಘನೆ
ಬೆಂಗಳೂರು, ಡಿ.13: ಸುದ್ದಿ ಮನೆಯಲ್ಲಿ ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿ, ಸಂಜೆ ಪತ್ರಿಕೆಗೆ ಸುದ್ದಿ ಮೆರಗು ನೀಡಿದ ಅ.ಚ.ಶಿವಣ್ಣ ಅವರು, ಪತ್ರಕರ್ತರ ವೃತ್ತಿಗೂ ವಿಶ್ವಾಸರ್ಹತೆ ತಂದವರು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು. ಜಯನಗರದಲ್ಲಿ…
ಸುದ್ದಿ ಮನೆಗೆ ಘನತೆ ತಂದ ಟಿಜೆಎಸ್ ಜಾರ್ಜ್, ಅ.ಚ.ಶಿವಣ್ಣ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ ಸಭೆಯಲ್ಲಿ ರವಿ ಹೆಗಡೆ ಗುಣಗಾನ
ಬೆಂಗಳೂರು: ಹಿರಿಯ ಪತ್ರಕರ್ತರಾದ ಟಿ.ಜೆ.ಎಸ್. ಜಾರ್ಜ್ ಅವರು ಸುದ್ದಿ ಮನೆಗೆ ಘನತೆ ತಂದರೆ, ಸಂಜೆವಾಣಿ ಅ.ಚ.ಶಿವಣ್ಣ ಅವರು ಸ್ಕೂಪ್ ಮತ್ತು ಬ್ರೇಕಿಂಗ್ ನ್ಯೂಸ್‌ಗಳಿಗೆ ಹೊಸ ಮೆರಗು ಕೊಟ್ಟರು ಎಂದು ಕೆಯುಡಬ್ಲೂಜೆ ಶ್ಲಾಘಿಸಿದೆ. …
ಲಿಂಗೈಕ್ಯರಾದ ಶ್ರೀ ಎನ್. ತಿಪ್ಪಣ್ಣ ಅವರಿಗೆ ‘ಕರ್ನಾಟಕ ಕಹಳೆ’ಯ ಅಕ್ಷರ ನಮನ, ಲೇ: ಎ ಎಂ ಪಿ ವೀರೇಶಸ್ವಾಮಿ, ಹೊಳಗುಂದಿ
ಶ್ರೀ ಎನ್. ತಿಪ್ಫಣ್ಣ ಅವರು ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದ ಶರಣ ದಂಪತಿಗಳಾದ ಶ್ರೀರುದ್ರಣ್ಣ ಮತ್ತು ಶ್ರೀಮತಿ ಹಂಪಮ್ಮ ಇವರ ಪ್ರೀತಿಯ ಕಂದನಾಗಿ ೧೯೨೮ ರ ನವೆಂಬರ್ ಮಾಹೆಯಲ್ಲಿ ಜನಿಸಿದರು. ಶ್ರೀಯುತರು ತಮ್ಮ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ತುರುವನೂರಿನ ಸರ್ಕಾರಿ…
ಪ್ರೊ. ಅಸ್ಸಾದಿ, ಡಾ.ನಾ.ಡಿಸೋಜಾ, ನಾಗವಾರರಿಗೆ ನುಡಿನಮನ: ಕಾರ್ಪೊರೇಟ್ ವಲಯದಲ್ಲೂ ಸಮಾನತೆ ಅಗತ್ಯ -ಪ್ರಾಚಾರ್ಯ ಡಾ.ಪ್ರಹ್ಲಾದ ಚೌಧರಿ ಅವರು ಪ್ರತಿಪಾದನೆ
ಬಳ್ಳಾರಿ, ಫೆ.21: ಕಾರ್ಪೊರೇಟ್ ವಲಯದಲ್ಲೂ ಸಮಾನತೆ ಅಗತ್ಯವಾಗಿದೆ ಎಂದು ಸರಳಾದೇವಿ( ಎಸ್.ಎಸ್.ಎ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಪ್ರಹ್ಲಾದ ಚೌಧರಿ ಅವರು ಪ್ರತಿಪಾದಿಸಿದರು. ಕಾಲೇಜಿನ ರಾಜ್ಯ ಶಾಸ್ತ್ರ ಮತ್ತು ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗ ಹಾಗೂ ದಲಿತ ಸಾಹಿತ್ಯ ಪರಿಷತ್ತು,ಬಳ್ಳಾರಿ ಜಿಲ್ಲಾ ಘಟಕದ…
ಸಂಗೀತ ನಿರ್ದೇಶಕ, ಸಹೃದಯ ಚಾರುಚಂದ್ರ ಅವರಿಗೆ ಅಕ್ಷರ ನಮನ -ಶಿವಶಂಕರ ಬಣಗಾರ
ಹೊಸಪೇಟೆಯ ಖ್ಯಾತ ವಾಯ್ಲಿನ್ ವಾದಕ ಚಾರುಚಂದ್ರ ( ವಿಜಯ ಚಂದ್ರ) ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ಮರಿಯಮ್ಮನಹಳ್ಳಿಯಲ್ಲಿ ನಾನು ಪಿಯುಸಿ ಓದುವಾಗ (೧೯೮೮-೮೯) ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಯಾರನ್ನಾದರೂ ವಿಶೇಷ ವ್ಯಕ್ತಿಗಳನ್ನು ಕರೆಯಿಸಬೇಕೆಂದುಕೊಂಡಾಗ ಆಂಗ್ಲ ಉಪನ್ಯಾಸಕರಾಗಿದ್ದ ಕಾಕಂಡ್ಕಿ ಗೋಪಾಲ್ ರಾವ್ ಅವರು ಆಗ ಅವರೇ…
ಖಡಕ್ ಪತ್ರಕರ್ತ ಮದನ ಮೋಹನ್, ನುಡಿನಮನ: ಶಿವಾಜಿನಗಣೇಶನ್, ಹಿರಿಯ ಪತ್ರಕರ್ತರು, ಬೆಂಗಳೂರು
ಖಡಕ್ ಪತ್ರಕರ್ತ ಮದನ ಮೋಹನ್ ಉತ್ತರ ಕರ್ನಾಟಕದ ಖ್ಯಾತ ಮತ್ತು ಖಡಕ್ ವ್ಯಕ್ತಿತ್ವದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ್ ಕಳೆದ ವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದದ್ದು ಹಳೆಯ ಸುದ್ದಿ. 1982ರಿಂದ 85ರವರೆಗೆ ನಾನು ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಪ್ರಜಾವಾಣಿ ಮತ್ತು…
ಜ.28ರಂದು ಬಳ್ಳಾರಿಯಲ್ಲಿ ಬಿ.ಎಂ.ಕಾಂತಿಮಣಿ ಅವರಿಗೆ ನುಡಿನಮನ
ಬಳ್ಳಾರಿ, ಜ. 26: ಇದೇ ಜ. 10 ರಂದು ಬೆಂಗಳೂರಿನಲ್ಲಿ ನಿಧನರಾದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಚೀಫ್ ಮ್ಯಾನೇಜರ್ ಬಿ. ಎಂ. ಕಾಂತಿಮಣಿ ಅವರಿಗೆ ಸಹೋದ್ಯೋಗಿಗಳು, ಬಂಧುಮಿತ್ರರ ಸಹಯೋಗದಲ್ಲಿ ಕುಟುಂಬ ಸದಸ್ಯರು ಜ.28ರಂದು ಭಾನುವಾರ ನಗರದಲ್ಲಿ ನುಡಿನಮನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.…
