ರಾಯಚೂರು ಪಕ್ಷಿಗಳ ಫೋಟೋ ಪ್ರದರ್ಶನ: ಪಕ್ಷಿಗಳು ಉತ್ತಮ ಪರಿಸರಕ್ಕೆ ಪೂರಕ -ರಾಜೇಶ್ ನಾಯಕ್

ರಾಯಚೂರು, ಜ.17: ಪಕ್ಷಿಗಳು ಉತ್ತಮ ಪರಿಸರದ ಸಂಕೇತವಾಗಿವೆ. ಅವು ಪರಿಸರದ ಪೂರಕ ವಾತಾವರಣ ನಿರ್ಮಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ವಲಯ ಅರಣ್ಯ ಅಧಿಕಾರಿಗಳಾದ ರಾಜೇಶ್ ನಾಯಕ ಅವರು ಹೇಳಿದರು. ಪ್ರಯತ್ನ ವೆಲ್ ಫೇರ್ ಟ್ರಸ್ಟ್ ನವರು ಟಾಗೋರ್ ಸಭಾಂಗಣದಲ್ಲಿ ಏರ್ಪಡಿಸಿದ್ದ …

ಮಾನ್ವಿಯ ಪಕ್ಷಿ ಪ್ರೇಮಿ  ಸಲಾವುದ್ದಿನ್ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪಕ್ಷಿ ಸಂರಕ್ಷಕ ಪ್ರಶಸ್ತಿ ಪ್ರದಾನ: ಅಭಿನಂದನೆ

ಬಳ್ಳಾರಿ, ಅ.10:ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ಮುಕ್ತ ಕರ್ನಾಟಕ ನಿರ್ಮಾಣದ ಗುರಿಯ ಸಾರುವಲ್ಲಿ ಮಾನ್ವಿ ಹಾಗೂ ಸುತ್ತಮುತ್ತ ಸುಮಾರು 13 ವರ್ಷಗಳಿಂದ ಪಕ್ಷಿ ಸಂಕುಲದ ಉಳಿವಿಗಾಗಿ ಪಕ್ಷಿಗಳಿಗಾಗಿ ಹಗಲಿರುಳೆನ್ನದೆ ತಮ್ಮದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮಾನ್ವಿಯ ಪಕ್ಷಿ ಪ್ರೇಮಿ  ಸಲಾವುದ್ದಿನ್…

ಎಲ್ಲಿ ಹೋದವು ಬಟ್ಟೆ ಬ್ಯಾನರು?! -ಚಂದ್ರಕಾಂತ ವಡ್ಡು, ಬೆಂಗಳೂರು

ಎಲ್ಲಿ ಹೋದವು ಬಟ್ಟೆ ಬ್ಯಾನರು?! -ಚಂದ್ರಕಾಂತ ವಡ್ಡು ಏಳು ವರ್ಷಗಳ ಹಿಂದೆ ಹಾವೇರಿಯಲ್ಲಿ ಸಮಾಜಮುಖಿ ಓದುಗರ ಬಳಗ ಮತ್ತು ಸಾಹಿತಿ ಕಲಾವಿದರ ಬಳಗ ಒಟ್ಟಾಗಿ ಒಂದು ವಿಶಿಷ್ಟ ಕಾರ್ಯಕ್ರಮ ಏರ್ಪಡಿಸಿದ್ದರು. ಅಂದು ಅದೇ ತಾನೇ ಐಎಎಸ್ ಪರೀಕ್ಷೆ ಪಾಸಾಗಿದ್ದ ಹೊಸಪೇಟೆಯ ಕೀರ್ತಿ‌ಕಿರಣ್…

ಪರಿಸರ ಸಂರಕ್ಷಣೆಯಲ್ಲಿ ಬುಡಕಟ್ಟು, ಅಲೆಮಾರಿ, ರೈತಾಪಿ ಜನರ ಪಾತ್ರ ಹಿರಿದಾಗಿದೆ -ಡಾ.‌ಅಶ್ವರಾಮು

ಬಳ್ಳಾರಿ, ಜೂ.5:  ಬುಡಕಟ್ಟು, ಅಲೆಮಾರಿಗಳು ಹಾಗೂ ಗ್ರಾಮೀಣ ರೈತಾಪಿ ಜನರು ಪರಿಸರದಲ್ಲಿ ದೈವತ್ವ ಕಂಡು  ಸಂರಕ್ಷಿಸುತ್ತಾರೆ ಎಂದುಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ ಅಶ್ವ ರಾಮು ಅವರು ಹೇಳಿದರು.                 …

ವಿದ್ಯಾರ್ಥಿಗಳು ಪಠ್ಯದ ಜತೆ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಲು ಅಧ್ಯಾಪಕರ ಪ್ರೇರಣೆ ಅಗತ್ಯ -ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಜೂ.5: ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆಯ ಜೊತೆಗೆ ಅವರ ಆಸಕ್ತಿಯ ಅನುಸಾರ ಪರಿಸರ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗುವಂತೆ ಅಧ್ಯಾಪಕರು ಪ್ರೇರಣೆ ನೀಡಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ನಗರದ ವೀ.ವಿ ಸಂಘದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ…

ಬಳ್ಳಾರಿ: ಸರಳಾದೇವಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ

ಬಳ್ಳಾರಿ, ಜೂ.20: ನಗರದ ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಇಕೋ ಕ್ಲಬ್‌ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಳ್ಳಾರಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್‌ ಹೆಚ್ ಸೂರ್ಯವಂಶಿ‌…

🌞🚶‍♂️🌳 ಮಂಜು ಮುತ್ತಿದ ಮುಂಜಾವದಲಿ, ನಡಿಗೆಯೂ ಧ್ಯಾನವಾಗುವ ಕ್ಷಣ 🌞 -ಪ್ರೊ.ಎಸ್. ಎಂ ಶಶಿಧರ್, ಬಳ್ಳಾರಿ🚶‍♂️🌳

ಈಗೀಗ ಸೂರ್ಯನೂ ಲೇಟ್ ಲತೀಫನಾಗಿದ್ದಾನೆ! ಚಳಿಗೆ ಅವನೂ ವುಲನ್ ಬ್ಲಾಂಕೆಟ್ ಹೊದ್ದು ಮಲಗಿದ್ದಾನೋ, ಏನೋ! ಬೆಳಗ್ಗೆ ಏಳು ಗಂಟೆಯಾಯಿತೆಂದರೆ ಲೋಕದ ಸಮಸ್ತ ಚಟುವಟಿಕೆಗಳೂ ಶುರುವಾಗಿಬಿಡುತ್ತವೆ. ಮೊಬೈಲ್ ರಿಂಗಣಿಸಲಾರಂಭಿಸುತ್ತದೆ. ಅದಕ್ಕೆ ಮುನ್ನವೇ ನಾನು ವಾಕಿಂಗ್ ಮುಗಿಸಬೇಕು. ಅತ್ಯಂತ ಖಾಸಗಿ ಮತ್ತು ಏಕಾಂತದ ಕ್ಷಣಗಳು,…

ಉಪನ್ಯಾಸಕ ಅಂಬಳಿ ವೀರೇಂದ್ರರ ಅನನ್ಯ ಪರಿಸರ ಪ್ರೇಮ: ಪುತ್ರನ ನಾಮಕರಣ ಸಮಾರಂಭದಲ್ಲಿ ಅತಿಥಿಗಳಿಗೆ ಸಸಿ ವಿತರಣೆ

ಹೊಸಪೇಟೆ, ಸೆ.20: ಸಮೀಪದ ಮುನಿರಾಬಾದ್ ನ ವಿಜಯನಗರ ಪಪೂ ಕಾಲೇಜಿನ ಉಪನ್ಯಾಸಕ ಅಂಬಳಿ ವೀರೇಂದ್ರ  ಮತ್ತು  ಸಂಗೀತಾ  ದಂಪತಿ ತಮ್ಮ ಪುತ್ರನ ನಾಮಕರಣಕ್ಕೆ ಆಗಮಿಸಿದ ಬಂಧು‌ಮಿತ್ರರಿಗೆ, ಅತಿಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ತಾಲೂಕಿನ‌ ಮರಿಯಮ್ಮನಹಳ್ಳಿ ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿ…

ಬಳ್ಳಾರಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು – ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಜೂ.5:ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಯುವ ಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಳ್ಳಾರಿ ಅರಣ್ಯ ವಿಭಾಗ ಮತ್ತು ಮುನಿಸಿಪಲ್ ಕಾಲೇಜು…

ನಾಡೋಜ ಸಾಲುಮರದ ತಿಮ್ಮಕ್ಕ ಅವರ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆ -ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು, ಮೇ 40:  ಪರಿಸರ ರಾಯಭಾರಿ, ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು…