ಕು.ಶ್ರೇಯಾ ಮಹೇಶ್ ರಂಗ ಪ್ರವೇಶ: ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ -ನ್ಯಾ.ಗೋಪಾಲಗೌಡ

ಬೆಂಗಳೂರು:ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಇಡೀ ಪ್ರಪಂಚದಲ್ಲಿಯೇ ಭಾರತ ದೇಶ ಶ್ರೀಮಂತವಾದದ್ದು ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡ ಅವರು ಹೇಳಿದ್ದಾರೆ. ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಏರ್ಪಡಿಸಿದ್ದ ವಕೀಲ ಆರ್.ಮಹೇಶ್ ಮತ್ತು ಆಶಾ ದಂಪತಿಗಳ ಸುಪುತ್ರಿ ಶ್ರೇಯಾ ಮಹೇಶ್…

ಹೆಚ್.ಕೆ.ಬಿ.ಕೆ ಜಿಐಯಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ: ಸಂವಿಧಾನವು ಭಾರತದ ಆತ್ಮ -ಸಿ.ಎಂ.‌ಫೈಝ್ ಮಹಮ್ಮದ್ ಅಭಿಮತ

ಬೆಂಗಳೂರು, ಜ.26 :ನಗರದ ಹೆಚ್.ಕೆ. ಬಿ.ಕೆ. ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಒನ್ ಸ್ಕೂಲ್ ಆಫ್ ಬಿಜಿನೆಸ್ ಸಹಯೋಗದಲ್ಲಿ 77 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಹೆಚ್.ಕೆ.ಬಿ.ಕೆ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕರು, ಒನ್ ಸ್ಕೂಲ್ ಆಫ್ ಬಿಜಿನೆಸ್ ನ ಅಧ್ಯಕ್ಷರೂ…

2022 ರ ಮೀಸಲಾತಿ ಕಾಯ್ದೆ ಶೆಡ್ಯೂಲ್ 9 ಗೆ ಸೇರಿಸದಿದ್ದರೆ ಉಗ್ರ ಹೋರಾಟ! ಸಿಎಂ, ಪ್ರಧಾನಿಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ

ಬೆಂಗಳೂರು, ಜ.25: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದಮತ್ತಿತರರುಸಲಾತಿ ಪ್ರಮಾಣವನ್ನು ಶೇ. 56ಕ್ಕೆ ಹೆಚ್ಚಳ ಮಾಡಿರುವ 2022 ರ ಕಾಯ್ದೆಯನ್ನು ಶೆಡ್ಯೂಲ್ 9 ಗೆ ಸೇರಿಸಿ ಈ ವರ್ಗಕ್ಕೆ ಆಗುತ್ತಿರುವ ಅನ್ಯಾಯ ತಡೆಯದೆ ಹೋದರೆ ಯಾವುದೇ ಸ್ವರೂಪದ…

ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ. ಬಿ.ಕೆ.ರವಿ ಅವರಿಗೆ ಸನ್ಮಾನ

ಬೆಂಗಳೂರು.ಜ.25: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿರುವ ಪ್ರೊ. ಬಿ.ಕೆ ರವಿ ಅವರನ್ನು  ಬೆಂಗಳೂರು ವಿವಿಯ ಸಂವಹನ ವಿಭಾಗದಲ್ಲಿ ಮುಖ್ಯಸ್ಥರಾದ ಡಾ.ಬಿ ಶೈಲಶ್ರೀ ಅವರು ಸನ್ಮಾನಿಸಿ ಗೌರವಿಸಿದರು.               …

40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.22: ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ…

ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

ಸರ್ಕಾರದೊಂದಿಗೆ ಚರ್ಚೆ ಮಾಡಿ ಸೂಕ್ತ ಕ್ರಮ: ಕೆವಿ ಪ್ರಭಾಕರ್ ಭರವಸೆ ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್‌ನಲ್ಲಿ ಹಾಕುವುದನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ…

ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.4: ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ .ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ…

ಬಳ್ಳಾರಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ…

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವೇ ಅತ್ಯಂತ ಶ್ರೇಷ್ಠ ಅಂಗ: ಸಭಾಪತಿ ಹೊರಟ್ಟಿ

ಬೆಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವು ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಆ ಕಾರಣಕ್ಕಾಗಿ ಎಲ್ಲಾ ಕ್ಷೇತ್ರಗಳಿಗೂ ಪತ್ರಕರ್ತರು ಸಮಾಜಕ್ಕೆ ಮಾದರಿಯಾಗಬೇಕೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರನ್ನು…

ಕೆಯುಡಬ್ಲೂಜೆ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಹೊರ ತಂದಿರುವ ವಾರ್ಷಿಕ ಕ್ಯಾಲೆಂಡರ್‌ನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿ, ಶುಭ ಹಾರೈಸಿದರು. ವರ್ಷದ ಮೊದಲ ಕ್ಯಾಲೆಂಡರ್‌ನ್ನು ಮುಖ್ಯಮಂತ್ರಿಗಳಿಗೆ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರತಿ…