ಬೆಂಗಳೂರು, ಆ.8: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ…
Category: ಬೆಂಗಳೂರು
ಬೆಂಗಳೂರು ವಿವಿ: ಆ.7 ರಂದು ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಆಯೋಜನೆ -ಶ್ರೀಧರ್ ಎಸ್
ಬೆಂಗಳೂರು, ಆ.7: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಯುಸಿಪಿಇ ಮೈದಾನದಲ್ಲಿ ‘ಫೈಟ್ ಫಾರ್ ಟ್ರೋಪಿ’ ಹೆಸರಿನಲ್ಲಿ ಇಂದು (ಆಗಸ್ಟ್ 07 ರಿಂದ 10ರ ವರೆಗೆ) ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ…
ಬೆಂಗಳೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ
ಬೆಂಗಳೂರು, ಆ.6:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಂಜೆ ನಗರದ ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಬೆಂಗಳೂರು: ರಾಜ್ಯಪಾಲರೊಂದಿಗೆ ಮುಖ್ಯಮಂತ್ರಿಗಳ ಸೌಹಾರ್ದಯುತ ಭೇಟಿ
ಬೆಂಗಳೂರು, ಆ.31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. …
ಬೆಂಗಳೂರು ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ: ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಲು ಒತ್ತಾಯ
ಬೆಂಗಳೂರು, ಜು.26: ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ವತಿಯಿಂದ ಬುಧವಾರ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಪ್ರೊ. ನಾಗರತ್ನಮ್ಮ ಅವರು ಭಾರತದ ಸಂವಿಧಾನದ…
ಬೆಂಗಳೂರಿನಲ್ಲಿ ಪತ್ರಿಕಾ ದಿನಾಚರಣೆ: ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ…
ಸಿಎಂ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ: ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿ ಸ್ವೀಕರಿಸಿದ ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ
ಬೆಂಗಳೂರು, ಜು. ೨೩: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ರಾಘವೇಂದ್ರ ಎಂಟರಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿಯನ್ನು…
ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ 1588 ಕೋಟಿ ರೂ. & ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ರೂ.236 ಕೋಟಿ ಹಂಚಿಕೆ -ಸಚಿವ ಬಿ.ನಾಗೇಂದ್ರ
“ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೆ ಚಿಂತನೆ: ಸಚಿವ ಬಿ.ನಾಗೇಂದ್ರ ಬೆಂಗಳೂರು.ಜು. 11:ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ…
ಕೆಎಂಎಫ್ ಅದ್ಯಕ್ಷರಾಗಿ ಹಗರಿಬೊಮ್ಮನಹಳ್ಳಿ ಭೀಮನಾಯ್ಕ ಅವಿರೋಧ ಆಯ್ಕೆ
ಬೆಂಗಳೂರು, ಜೂ.21: ಕೆಎಂಎಫ್ ನೂತನ ಅಧ್ಯಕ್ಷರಾಗಿ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಭೀಮನಾಯ್ಕ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಭೀಮನಾಯ್ಕ ಅವರು ಆಯ್ಕೆಯಾಗುತ್ತಿದ್ದಂತೆ ಇವರ ಬೆಂಬಲಿಗರು,…
ಬೆಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರರನ್ನು ಆಶೀರ್ವದಿಸಿದ ಸಂಘಪಾಲ ಬಂತೇಜಿ
ಬೆಂಗಳೂರು, ಜೂ.20: ರಾಜ್ಯದ ನೂತನ ಗೃಹ ಸಚಿವರೂ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಮಂಗಳವಾರ ಸಂಘಪಾಲ ಬಂತೆಜಿ ಅವರು ಭೇಟಿ ಮಾಡಿ ಆಶೀರ್ವದಿಸಿದರು. ನಗರದ ನಿವಾಸದಲ್ಲಿ ಪೂಜ್ಯ ಸಂಘಪಾಲ ಬಂತೆಜಿ ಅವರು ಭೇಟಿಮಾಡಿದರು. ಈ ಸಂದರ್ಭದಲ್ಲಿ ಉಪಾಸಕರಾದ…
