ಬೆಂಗಳೂರು, ಸೆ.22: ಪತ್ರಕರ್ತರಿಗೆ ಬುದ್ದಿವಂತಿಕೆ, ಹೃದಯವಂತಿಕೆ ಬೇಕು, ಮನಸಾಕ್ಷಿ ಬೇಕು ಎಂದು ಐ.ಆರ್.ಎಸ್. ಅಧಿಕಾರಿ ಶಾಂತಪ್ಪ ಕುರುಬರ ಹೇಳಿದರು. ಭಾನುವಾರ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 2023-24 ನೇ ಸಾಲಿನ ಸರತವ ಸದಸ್ಯರ ಸಭೆಯ…
Category: ಬೆಂಗಳೂರು
ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ಸೆ. 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023,…
ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………., ಚಿಂತನಾ ಬರಹ:ವಿವೇಕಾನಂದ. ಎಚ್. ಕೆ, ಬೆಂಗಳೂರು
ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………. ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ.…
ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ -ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಮಾಗಡಿ(ಬೆಂಗಳೂರು), ಸೆ 13: ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಶುಕ್ರವಾರ ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ…
ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಸೆ.11: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ…
ಅರಣ್ಯ ಹುತಾತ್ಮರಿಗೆ ನಮನ: ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು -ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಸೆ. 11: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಬುಧವಾರ ನಗರದ ಅರಣ್ಯ ಭವನದಲ್ಲಿನ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು…
ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ: ಕೆಯುಡಬ್ಲೂಜೆ ಸಂತಾಪ
ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. …
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆ: ಎರಡು ತಿಂಗಳಲ್ಲಿ ಮರು ಪರೀಕ್ಷೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
ಬೆಂಗಳೂರು, ಸೆ.2: ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ತಮ್ಮ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು…
ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ: ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆ. 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. …
ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ಕಾರ್ಯ – ಕ್ರೀಡಾಪಟುಗಳಿಗೆ ಉದ್ಯೋಗ ಭಾಗ್ಯ
ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿ ಬರೆದ ಸಿಎಂ ಸಿದ್ದರಾಮಯ್ಯ ಬೆಂಗಳೂರು, ಆ.4: ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಮುನ್ನುಡಿ ಬರೆದರು. …