ಹೊಸಪೇಟೆ (ವಿಜಯನಗರ), ಆ.12: ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ವಿರೋಧ ಪಕ್ಷ ನಾಯಕ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು…
Category: ಭಾಜಪ ಸುದ್ದಿ
ಕರ್ನಾಟಕವನ್ನು ದೇಶದಲ್ಲಿ ನಂ. 1 ಮಾಡುವುದು ಬಿಜೆಪಿ ಸಂಕಲ್ಪ -ಪ್ರಧಾನಿ ನರೇಂದ್ರ ಮೋದಿ
ಬಳ್ಳಾರಿ,ಮೇ 6: ಬಿಜೆಪಿಯ 2023ರ ಪ್ರಜಾ ಪ್ರಣಾಳಿಕೆ ರಾಜ್ಯವನ್ನು ನಂ. 1 ಮಾಡುವ ರೋಡ್ ಮ್ಯಾಪ್ ಆಗಿದ್ದರೆ ಕಾಂಗ್ರೆಸ್ ಪ್ರಣಾಳಿಕೆ ಕೇವಲ ತುಷ್ಟೀಕರಣದ ಸಾವಿರ ಸುಳ್ಳಿನ ಕಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದರು. ನಗರದಲ್ಲಿ ಶುಕ್ರವಾರ ಬಿಜೆಪಿ ಆಯೋಜಿಸಿದ್ದ…
ಬಳ್ಳಾರಿಗೆ ನಾಡಿದ್ದು(ಏ.5) ಪ್ರಧಾನಿ ಮೋದಿ -ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ
ಬಳ್ಳಾರಿ, ಮೇ 3:ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಮೇ 5ರಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರ ಗೌಡ ಹೇಳಿದರು. ನಗರದ ಹೊರ ವಲಯದ ಶ್ರೀ…
ಬಳ್ಳಾರಿಯಲ್ಲಿ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ
ಬಳ್ಳಾರಿ, ಏ.29: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಶನಿವಾರ ನಗರಕ್ಕೆ ಆಗಮಿಸಿರುವ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ ನಡೆಸಿದರು. ಖೂನಿ ಠಾಣಾ ಮಸೀದಿಯಿಂದ ರೋಡ್ ಶೋ ಆರಂಭಿಸಿದ ಚವಾಣ್…
ಬಳ್ಳಾರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ: ಪ್ರಧಾನಿ ಮೋದಿ ಭಾಷಣ ನೇರಪ್ರಸಾರ ಆಯೋಜನೆ
ಬಳ್ಳಾರಿ, ಏ.6: ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಷಣವನ್ನು ನೇರಪ್ರಸಾರದಲ್ಲಿ ಪದಾಧಿಕಾರಿಗಳು ವಿಕ್ಷಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳು ಮುರಹರಗೌಡ, ನಗರ ಶಾಸಕ…
