ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ ಭಾರತೀಯ ಪತ್ರಿಕೆಗಳ ಪ್ರೆಸ್ ರಿಜಿಸ್ಟ್ರಾರ್ ಜನರಲ್ ಕಚೇರಿ ಪ್ರಕಟಣೆ

ಬಳ್ಳಾರಿ,ಜೂ.17: ವಾರ್ಷಿಕ ವರದಿಗಳನ್ನು ಸಲ್ಲಿಸದ ಕಾರಣಕ್ಕಾಗಿ ರದ್ದಾಗಿರುವ ಪತ್ರಿಕೆಗಳ ಶೀರ್ಷಿಕೆಗಳನ್ನು ಮರುಸ್ಥಾಪಿಸಲು ಭಾರತ ಸರ್ಕಾರದ ಪತ್ರಿಕೆಗಳ ಪ್ರೆಸ್ ರಿಜಿಸ್ಟ್ರಾರ್ ಜನರಲ್ ಕಚೇರಿಯು ಪ್ರಕಾಶಕರಿಗೆ ಕೊನೆಯ ಅವಕಾಶವನ್ನು ನೀಡಿದೆ. ಪ್ರೆಸ್ ಮತ್ತು ರಿಜಿಸ್ಟ್ರೇಷನ್ ಆಫ್ ಪಿರಿಯಾಡಿಕಲ್ಸ್ ಕಾಯ್ದೆ, 2023 ರ ನಿಯಮಗಳನ್ನು ಪಾಲಿಸದ…

ಸೂರ್ಯ ನ್ಯೂಸ್ ಕನ್ನಡ ವಾರ್ಷಿಕೋತ್ಸವ: ಹೊನ್ನುರಸ್ವಾಮಿ ಕೆ.ಟಿ. ಅವರಿಗೆ “ನಿರ್ಭೀತ ವರದಿಗಾರ ರತ್ನ” ಪ್ರಶಸ್ತಿ ಪ್ರದಾನ

ಬಳ್ಳಾರಿ, ಜೂ. 15: ನಗರದಲ್ಲಿ ಭಾನುವಾರ ಜರುಗಿದ ಸೂರ್ಯ ನ್ಯೂಸ್ ಕನ್ನಡ ಮಾಧ್ಯಮ ವಾರ್ಷಿಕೋತ್ಸವ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಗಣ್ಯರನ್ನು ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮವನ್ನು ಸೂರ್ಯ ನ್ಯೂಸ್ ಕನ್ನಡದ ಸಂಪಾದಕರಾದ ಹೇಮಂತ್…

ಕೆಯುಬ್ಲ್ಯುಜೆ: ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದ

ಬೆಂಗಳೂರು:  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಯಶಸ್ವಿಯಾಗಿ ಮೂರು ವರ್ಷ ಪೂರೈಸುತ್ತಿರುವ ಕೆ.ವಿ.ಪ್ರಭಾಕರ್ ಅವರೊಂದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ಮಾಧ್ಯಮ-ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮೇ 22, 2026ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕೆಜಿ…

ಮೇ 31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕೆಯುಡಬ್ಲೂಜೆ ಪ್ರತಿಭಾ ಪುರಸ್ಕಾರ: ಶಿವಾನಂದ ತಗಡೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮೇ 31 ರಂದು ಭಾನುವಾರ ಚಿಕ್ಕಬಳ್ಳಾಪುರ ಕನ್ನಡ ಭವನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಚಿಕ್ಕಬಳ್ಳಾಪುರ ಪತ್ರಿಕಾ ಭವನದಲ್ಲಿ ಸಂಘದ…

ದೆಹಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

ಬೆಂಗಳೂರು: ದೆಹಲಿಯಲ್ಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ಪೊಲೀಸರು ನಡೆಸಿರುವ ದಾಳಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.                                    ಈ ಕ್ರಮವು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತದ್ದಾಗಿದ್ದು, ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೂ ವಿರುದ್ಧವಾಗಿದೆ. ಪತ್ರಕರ್ತರ ಖಾಸಗಿ ವಸ್ತುಗಳನ್ನು ತೆಗೆದುಕೊಳ್ಳಲು ಅವಕಾಶ…

ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅನಿಲ್ ಎಚ್.ಎ. ಆಯ್ಕೆ

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ರ ಸಾಲಿನ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯ ಚುನಾವಣೆ ನಡೆದ ಸಂಧರ್ಭದಲ್ಲಿ ರಾಜ್ಯಕಾರ್ಯಕಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಒಂದು ಹುದ್ದೆ ಅವಿರೋಧವಾಗಿ ಆಯ್ಕೆಯಾಗಿತ್ತು. ಉಳಿದ ಪದಾಧಿಕಾರಿಗಳ…

ವಿಧಾನ ಪರಿಷತ್ ಸದಸ್ಯ , ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಗೆ ಸನ್ಮಾನ

ಬೆಂಗಳೂರು, ಮಾ.15: ಹಿರಿಯ ಪತ್ರಕರ್ತರು, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಹಿರಿಯ ಸದಸ್ಯರಾದ ಕೆ. ಶಿವಕುಮಾರ್ ಅವರು ವಿಧಾನಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ  ಶುಕ್ರವಾರ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯರಾಗಿ ನೇಮಕಾವಾದ ಬಳಿಕ ಇದೇ…

ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯ

ಪತ್ರಕರ್ತರಿಗೆ ವೃತ್ತಿಧರ್ಮ ಬಹಳ ಮುಖ್ಯ: ಸಿಎಂ ಬೆಂಗಳೂರು ಮಾ 13: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ…

ಮಾ.29ರಂದು ಬೀದರ್‌ನಲ್ಲಿ ಕೆಯುಡಬ್ಲೂಜೆ ಸರ್ವ ಸದಸ್ಯರ ಸಭೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 92ನೇ ಸರ್ವ ಸದಸ್ಯರ ಮಹಾಸಭೆಯು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 29ರಂದು ಬೆಳಿಗ್ಗೆ 9.45ಕ್ಕೆ ಝೀರಾ ಕನ್ವೇಷನಲ್ ಹಾಲ್, ನಾವದಗೇರಿ, ಜನವಾಡ ರಸ್ತೆ, ಬೀದರ -585401 ಇಲ್ಲಿ…

ಕೆಯುಡಬ್ಲೂಜೆ ಮುಂಬಯಿ ಘಟಕ ಪದಾಧಿಕಾರಿಗಳ ಪದಗ್ರಹಣ: ಪತ್ರಕರ್ತರ ಸಂಘಟನೆಗೆ ಹೊಸ ಸ್ವರೂಪ -ಶಿವಾನಂದ ತಗಡೂರು

ಮುಂಬಯಿ: ಪತ್ರಕರ್ತರ ವೃತ್ತಿಯೇ ಸವಾಲಿನದ್ದು. ಅದನ್ನು ಧೈರ್ಯ ಮತ್ತು ನಿಷ್ಠೆಯಿಂದ ಎದುರಿಸುವ ಶಕ್ತಿಯನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು  ತಿಳಿಸಿದರು. ಮುಂಬಯಿ ಅಂಧೇರಿ ಪೂರ್ವದ ಕ್ಲಬ್ ಹೌಸ್‌ನ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ…