ವಿಪರೀತ ಹೊಗೆ ಉಗುಳುವ ಹೂವಿನಹಡಗಲಿ ಸಾರಿಗೆ ಬಸ್

ವಿಪರೀತ ಹೊಗೆ ಉಗುಳುವ ಹೂವಿನಹಡಗಲಿ ಸಾರಿಗೆ ಬಸ್ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸರಕಾರ ವಾಯುಮಾಲಿನ್ಯ ನಿಯಂತ್ರಣ ಕಾಯಿದೆ ತಂದಿದೆ. ಆದರೆ ಇದು ಖಾಸಗಿ ವಾಹನಗಳಿಗೆ ಮಾತ್ರ ಅನ್ವಯ ಸರಕಾರಿ ವಾಹನಗಳಿಗೆ ಅನ್ವಯವಾಗುವುದಿಲ್ಲ ಎಂಬಂತಾಗಿದೆ. ಖಾಸಗಿ ವಾಹನಗಳು ವಾಯು ಮಾಲಿನ್ಯ ತಪಾಷಣೆ ಮಾಡಿಸದಿದ್ದರೆ…

ಬಳ್ಳಾರಿ ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟಿ

ಬಳ್ಳಾರಿ, ಜು. 17: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ  ವೆಂಕಟೇಶ್ ಟಿ ಅವರನ್ನು ರಾಜ್ಯ ಸರಕಾರ ನೇಮಿಸಿ ಆದೇಶಿಸಿದೆ.                          ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಪವನಕುಮಾರ ಮಾಲಪಾಟಿ…

ಉತ್ತಮರನ್ನು ಆರಿಸೋಣ, ಪ್ರಜಾಪ್ರಭುತ್ವ ಬಲಪಡಿಸೋಣ ಲೇಖನ: ಶೋಭ ಮಲ್ಕಿಒಡೆಯರ್, ಸಾಹಿತಿ, ಹೂವಿನ ಹಡಗಲಿ

ಉತ್ತಮರನ್ನು ಆರಿಸೋಣ, ಪ್ರಜಾಪ್ರಭುತ್ವ ಬಲಪಡಿಸೋಣ ಕೈಲಾಸ ದೊಡ್ಡದಲ್ಲ ಕಾಯಕ ದೊಡ್ಡದು, ಧರ್ಮ ದೊಡ್ಡದಲ್ಲ ದಯೆ ದೊಡ್ಡದು ಎಂದು ವಿಶ್ವಕ್ಕೆ ಸಾರಿದರು ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು. ಹಾಗೆ ಜೀವನಪೂರ್ತಿ ನುಡಿದಂತೆ ನಡೆದರು ಯುಗ ಪುರುಷರು. ಈಗ ಹೇಳುವ ವಿಚಾರ ರಾಜಕಾರಣಿಗಳದ್ದು! ಎಲ್ಲರೂ…

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಪುರುಷರಂತೆ ಮಹಿಳೆಯರು ಎಲ್ಲಾ ರಂಗಗಳಲ್ಲೂ ಮುಂದು -ಸಾಹಿತಿ ಕಾರ್ತಿಕ ಆಚಾರ್ಯ

ಹೂವಿನ ಹಡಗಲಿ, ಮಾ.11:ಪ್ರಸ್ತುತ ದಿನಮಾನಗಳಲ್ಲಿ ಪುರುಷರಂತೆ ಮಹಿಳೆಯರು ಎಲ್ಲಾ ರಂಗದಲ್ಲೂ ಮುಂಚೂಣಿಯಲ್ಲಿದ್ದಾರೆ ಎಂದು ಸಾಹಿತಿ ದಾವಣಗೆರೆಯ ಕಾರ್ತಿಕ ಆಚಾರ್ಯ ಎಂ.ಕಲ್ಲಹಳ್ಳಿ ಅವರು ತಿಳಿಸಿದರು. ಪಟ್ಟಣದ ಕರ್ನಾಟಕ ರಾಜ್ಯ ಸಾಹಿತ್ಯ ಸಾಂಸ್ಕೃತಿಕ ಟ್ರಸ್ಟ್ (ರಿ) ಶನಿವಾರ ಸಮೀಪದ ನಾಗತಿ ಬಸಾಪುರ ಗ್ರಾಮದ ”…

ಕನ್ನಡ ನಾಡಿನ ಗತವೈಭವ ಬಿಂಬಿಸುವ ಉತ್ಸವ “ಹಂಪಿ ಉತ್ಸವ”. -ಸಿಎಂ ಬಸವರಾಜ ಬೊಮ್ಮಾಯಿ

ಹಂಪಿ(ವಿಜಯನಗರ ಜಿಲ್ಲೆ),ಜ.27: ಹಂಪಿ ಉತ್ಸವವು ಕನ್ನಡ ನಾಡಿನ ಗತವೈಭವ ಬಿಂಬಿಸುವ ಉತ್ಸವ. ಕನ್ನಡ ನಾಡನ್ನಾಳಿದ ಪ್ರಮುಖ ಸಾಮ್ರಾಜ್ಯಗಳಲ್ಲಿ ಒಂದಾಗಿರುವ ಮತ್ತು ಇಡೀ ಭಾರತದ ಚರಿತ್ರೆಯಲ್ಲಿಯೇ ಪ್ರಮುಖ ಬದಲಾವಣೆ ತಂದಿರುವುದು ವಿಜಯನಗರ ಸಾಮ್ರಾಜ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು…

ಹಂಪಾಪಟ್ಟಣ ಸಾಂಸ್ಕೃತಿಕ ಗ್ರಾಮ -ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿ ಬಣ್ಣನೆ

ಹಗರಿಬೊಮ್ಮನಹಳ್ಳಿ, ಜ.೨೫: ಪ್ರಸಿದ್ಧ ಜಾನಪದ ಕಲಾವಿದ ದಿ. ಗೊಂದಲಿಗರ ದೇವೇಂದ್ರಪ್ಪ ಸೇರಿದಂತೆ ಹಲವು ಕಲಾ ಪ್ರಕಾರಗಳ ಕಲಾವಿದರು ಬದುಕಿ, ಬಾಳುತ್ತಿರುವ ಹಂಪಾಪಟ್ಟಣ ಸಾಂಸ್ಕೃತಿಕ ಗ್ರಾಮ ಎಂದು ಕರ್ನಾಟಕ ಜಾನಪದ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷೆ, ಪದ್ಮಶ್ರೀ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಅವರು…

ಹಂಪಾಪಟ್ಟಣದಲ್ಲಿ  ಇಂದು(ಜ.24) ಶ್ರೀ ಮಾತಾ ಸೇವಾಟ್ರಸ್ಟ್(ರಿ) ಉದ್ಘಾಟನೆ; ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿ ಅವರಿಗೆ ಅಭಿನಂದನೆ

  ಹಗರಿಬೊಮ್ಮನಹಳ್ಳಿ, ಜ.೨೪: ತಾಲೂಕಿನ ಸಾಂಸ್ಕೃತಿಕ ಗ್ರಾಮ ಹಂಪಾಪಟ್ಟಣದಲ್ಲಿ ಜ.೨೪ರಂದು ಮಂಗಳವಾರ ಶ್ರೀ ಮಾತಾ ಸೇವಾಟ್ರಸ್ಟ್(ರಿ) ಉದ್ಘಾಟನೆ ಹಾಗೂ ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಗ್ರಾಮದ ಶ್ರೀನಗರೇಶ್ವರ…

ಉಜ್ಜನಿ ಅಮ್ಮನಕೆರಿ ಛಲವಾದಿ ಹಾಲೇಶಪ್ಪ ನಿಧನ

ಕೊಟ್ಟೂರು, ಡಿ.5: ತಾಲೂಕಿನ ಉಜ್ಜಿನಿ ಗ್ರಾಮದ ಅಮ್ಮನಕೆರಿ ಛಲವಾದಿ ಹಾಲೇಶಪ್ಪ ಅವರು ಗುರುವಾರ ಸಂಜೆ‌ ನಿಧನರಾದರು. ಮೃತರಿಗೆ 71 ವರ್ಷವಾಗಿತ್ತು. ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗ್ರಾಮದ ರುದ್ರಭೂಮಿಯಲ್ಲಿ…

ಜೋಗಿನಕಟ್ಟಿ ಪ್ರಿಯಾಂಕಗೆ ಹಂಪಿ ಕನ್ನಡ ವಿವಿ ಪಿ.ಹೆಚ್‌ಡಿ ಪದವಿ

ಹಗರಿಬೊಮ್ಮನಹಳ್ಳಿ, ಡಿ.5: ಪಟ್ಟಣದ ಜೋಗಿನಕಟ್ಟಿ ಪ್ರಿಯಾಂಕ ಅವರಿಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ. ಪ್ರಿಯಾಂಕ ಅವರು ವಿವಿಯ ಕನ್ನಡ ಭಾಷಾಧ್ಯಯನ ವಿಭಾಗಕ್ಕೆ ಸಲ್ಲಿಸಿದ “ಹೈದ್ರಾಬಾದ್-ಕರ್ನಾಟಕ ಪ್ರದೇಶದ ದೇಸಿ ಆಟಗಳು:ಭಾಷಿಕ ಅಧ್ಯಯನ” ವಿಷಯದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್…

ಲೈಕ್, ಕಾಮೆಂಟ್ ಗಳೆಂಬ ಮಾಯೆ………………..! ಬರಹ: ಸಿದ್ಧರಾಮ‌ ಕೂಡ್ಲಿಗಿ

ಫೇಸ್ ಬುಕ್ ನಲ್ಲಿ ಕೆಲವರನ್ನು ಗಮನಿಸುತ್ತಿದ್ದೇನೆ. ಕೆಲವರು ತೀರಾ ಕಾಯಿಲೆಯಾದವರಂತೆ ವರ್ತಿಸುತ್ತಿದ್ದಾರೆ. ತಾವು ಬರೆದ ಬರಹ ಅಥವಾ ಕವಿತೆ ಅಥವಾ ಫೋಟೊಗಳಿಗೆ ಬಹಳಷ್ಟು ಜನ ಲೈಕ್ ಮಾಡಬೇಕು. ಕಾಮೆಂಟ್ ಮಾಡಬೇಕೆಂಬ ಹುಚ್ಚು ಹಂಬಲ. ಇದು ಬರಬರುತ್ತ ಗೀಳಾಗಿಬಿಡುತ್ತದೆ. ಕೊನೆಗೆ ಎಲ್ಲಿಗೆ ಬಂದು…