ಅರ್ಥ ಪೂರ್ಣ ಬದುಕಿಗೆ ‘ಕನ್ನಡ ಭಾರತಿ’ ಪ್ರೇರಕ ಕನ್ನಡ ಭಾರತಿ ಎಂದರೆ ಅರ್ಥ ಪೂರ್ಣವಾದ ಬದುಕಿಗೆ ದಾರಿ ತೋರಿದ ಅಧ್ಯಯನ ಸಂಸ್ಥೆ. ಇಲ್ಲಿ ಅಧ್ಯಯನ ಮಾಡಿದವರೆಲ್ಲ ಸಮಾಜಮುಖಿಯಾಗಿ, ಜನಪರವಾಗಿ ಬಾಳುತ್ತಿದ್ದಾರೆ. 1995ರಲ್ಲಿ ಕನ್ನಡ ಎಂ.ಎ. ಅಧ್ಯಯನ ಮಾಡಿದವರೆಲ್ಲ ಇಂದು ಕುವೆಂಪು ವಿಶ್ವವಿದ್ಯಾಲಯದ…
Category: ವಿದ್ಯಾರ್ಥಿ ಕಹಳೆ
ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ -ಪ್ರಾಂಶುಪಾಲ ಡಾ. ಹೆಚ್.ಕೆ ಮಂಜುನಾಥ್ ರೆಡ್ಡಿ
ಬಳ್ಳಾರಿ, ಜ.26: ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಟ ಸಂವಿಧಾನವಾಗಿದೆ ಎಂದು ಎಸ್.ಎಸ್.ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಕೆ. ಮಂಜುನಾಥ್ ಅವರು ಹೇಳಿದರು. ನಗರದ ಎಸ್.ಎಸ್.ಎ(ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್) ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ…
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ಬಳ್ಳಾರಿ, ಡಿ.15: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹಾರಕ್ಕೆ ಆಗ್ರಹಿಸಿ ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ವಿದ್ಯಾರ್ಥಿಗಳು…
ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಹತ್ತಿರ ಬೀದಿ ದೀಪಗಳ ಬೆಳಕಿಲ್ಲ! -ಸುನೀಲ್ ಕುಮಾರ್, ಪತ್ರಿಕೋದ್ಯಮ ವಿದ್ಯಾರ್ಥಿ, ಬಳ್ಳಾರಿ
ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದ ಸಮೀಪ ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಇರುವುದು ಸರಿಯಷ್ಟೇ. ಪುನೀತ್ ರಾಜ್ ಕುಮಾರ್ ಪುತ್ಥಳಿ ವೀಕ್ಷಿಸಲು ಪ್ರತಿದಿನವೂ ಸಾವಿರಾರು ಜನರು ಆಗಮಿಸುವರು. ಈ ಪ್ರೇಕ್ಷಣೀಯ ಸ್ಥಳದಲ್ಲಿ ಬೀದಿ ದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಪ್ರತಿದಿನ ಸಂಜೆ…
