ಬೆಳಗಾವಿ, ಡಿ.8: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪಿನ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ. ಅನ್ನು ದಾಖಲಿಸಲು ಸರ್ಕಾರದಿಂದ ಕಾರ್ಯಕಾರಿ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.…
Category: ಶಿಕ್ಷಣ
ಪೌರತ್ವ ತರಬೇತಿ ಶಿಬಿರ-2025: ಮಾನವೀಯ ಮೌಲ್ಯಗಳನ್ನು ಕಲಿಸುವ ಅಧ್ಯಾಪಕ ವೃತ್ತಿ ಅತ್ಯಂತ ಪವಿತ್ರ – ನಿಕಟಪೂರ್ವ ಕುಲಪತಿ ಪ್ರೊ. ಕೆ ಎಂಮೇತ್ರಿ
ಬಳ್ಳಾರಿ, ಡಿ.7: ವಿದ್ಯಾರ್ಥಿಗಳಿಗೆ ಜ್ಞಾನ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸುವ ಅಧ್ಯಾಪಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಬಳ್ಳಾರಿಯ ವಿಎಸ್ ಕೆ ವಿವಿಯ ನಿಕಟಪೂರ್ವ ಕುಲಪತಿ ಡಾ. ಕೆ ಎಂ ಮೇತ್ರಿ ಅವರು ಹೇಳಿದರು. ನಗರದ ಶ್ರೀ ಸತ್ಯಂ ಶಿಕ್ಷಣ…
ಸಾಂಸ್ಕೃತಿಕ ಹಕ್ಕಿನ ಪ್ರತಿಪಾದನೆಯೇ ದೇಸಿವಾದ -ಪ್ರೊ. ರಾಜೇಂದ್ರ ಚೆನ್ನಿ.
ಶಂಕರಘಟ್ಟ(ಶಿವಮೊಗ್ಗ), ಡಿ.3: ಪ್ರಧಾನ ಮತ್ತು ಅಪ್ರಧಾನವೆಂಬುವುದು ಸಾಂಸ್ಕೃತಿಕ ರಾಜಕೀಯದ ಉತ್ಪನ್ನ. ಏಕಮುಖವಾದ ಶುದ್ಧ ಸಂಸ್ಕೃತಿ ಇರುವುದಿಲ್ಲ. ಮಿಶ್ರ ಸಂಸ್ಕೃತಿ ಇರುತ್ತದೆ. ಪವಿತ್ರತೆ ಭಾಷೆಯ ಶತ್ರು. ಬೇರೆ ಬೇರೆ ಭಾಷೆಗಳ ಸಂಪರ್ಕದಿಂದ ಭಾಷೆಗಳು ಬೆಳೆಯುತ್ತವೆ. ಸಾಂಸ್ಕೃತಿಕ ಹಕ್ಕಿನ ಪ್ರತಿಪಾದನೆಯೇ ದೇಸಿವಾದ ಎಂದು ಖ್ಯಾತ…
ತೆಕ್ಕಲಕೋಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ: ಸಮಾನತೆ ಸಾರಿದ ಭಾರತೀಯ ಸಂವಿಧಾನ ಶ್ರೇಷ್ಠ’ -ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಮೋಕ
ತೆಕ್ಕಲಕೋಟೆ, ನ.26: ಸಮಾನತೆ, ಭ್ರಾತೃತ್ವ ಹಾಗೂ ಸಹೋದರತೆ ಸಾರಿದ ದೇಶದ ಸಂವಿಧಾನ ಶ್ರೇಷ್ಠವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಅವರು ಹೇಳಿದರು. ಪಟ್ಟಣದ ಶ್ರೀಮತಿ ಹೊನ್ನುರಮ್ಮ ದಿ.ಸಿದ್ದಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ…
ಸೇವಾ ಭದ್ರತೆ ಹಾಗೂ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಗದಗಿನಲ್ಲಿ ರಾಜ್ಯ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟ ಮುಷ್ಕರ ಆರಂಭ:ತೋಂಟದಾರ್ಯ ಶ್ರೀಗಳ ಬೆಂಬಲ
ಗದಗ, ನ.25:ನಗರದ ಜಿಲ್ಲಾಡಳಿತ ಭವನದ ಮುಂದೆ ಮಂಗಳವಾರ ಕರ್ನಾಟಕ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಸೇವಾ ಭದ್ರತೆಗಾಗಿ ಆಗ್ರಹಿಸಿ ಸಾವಿರಾರು ಅತಿಥಿ ಉಪನ್ಯಾಸಕರು ಅನಿರ್ದಿಷ್ಠಾವಧಿ ಪ್ರತಿಭಟನೆ ಆರಂಭಿಸಿದರು. ಪ್ರತಿಭಟನಾ ಸ್ಥಳಕ್ಕೆ ಗದಗಿನ ತೋಂಟದಾರ್ಯ ಮಠದ ಶ್ರೀಗಳಾದ ಡಾ.…
ಡಿಎಸ್ಎಸ್ ಭೀಮಮಾರ್ಗ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ವಿತರಣೆ
ಬಳ್ಳಾರಿ: ನಗರದ ಬಂಡಿಹಟ್ಟಿ ರಾಮನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ವತಿಯಿಂದ ವಿದ್ಯಾರ್ಥಿಗಳಿಗೆ 500 ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಪುಸ್ತಕ ವಿತರಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಗಾದಿಲಿಂಗಪ್ಪ, ಬಹಳಷ್ಟು ಬಡಮಕ್ಕಳು ಪುಸ್ತಕ…
ಚಿಂತನಶೀಲತೆ ಮತ್ತು ವೈಚಾರಿಕತೆ ಬೆಳೆಸುವುದೆ ಶಿಕ್ಷಣ -ಡಾ. ಯು ಶ್ರೀನಿವಾಸ ಮೂರ್ತಿ
ಬಳ್ಳಾರಿ: ತರಗತಿಯಲ್ಲಿ ದೇಶದ ಭವಿಷ್ಯ ನಿರ್ಮಾಣ ವಾಗುತ್ತದೆ, ಮಕ್ಕಳ ಮನಸ್ಸಿನಲ್ಲಿ ವೈಚಾರಿಕತೆ ಮತ್ತು ಚಿಂತನಶೀಲ ಮನೋಭಾವ ಬೆಳೆಸಿದಾಗ ಅದು ಸಾಧ್ಯ ವಾಗುತ್ತದೆ ಎಂದು ಸಾಹಿತಿ ಮತ್ತು ಉಪನ್ಯಾಸಕರಾದ ಡಾ.ಯು.ಶ್ರೀನಿವಾಸ ಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲಿಪುರ ಸಮೀಪದ ಕೊಳಗಲ್ಲಿನ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ…
ಗಿರೀಶ್ ಕುಮಾರ್.ಜಿ ಗೆ ಪಿಎಚ್ ಡಿ ಪದವಿ ಘೋಷಣೆ
ಬಳ್ಳಾರಿ, ನ. 12: ನಗರದ ಪತ್ರಕರ್ತ ಗಿರೀಶ್ ಕುಮಾರ್.ಜಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಘೋಷಿಸಿದೆ. ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಡಾ. ನಾಗೇಂದ್ರ ಅವರ ಮಾರ್ಗದರ್ಶನಲ್ಲಿ ಸಲ್ಲಿಸಿದ ‘ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್…
ಸಮಾಜಮುಖಿಯಾಗಿ ಸೇವೆ ಸಲ್ಲಿಸಿ- ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು
ಬೆಂಗಳೂರು, ಅ. 25: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಶನಿವಾರ ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ…
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಅ 14: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ…
