ಡಾ. ಹಂಸಲೇಖಾ ಅವರ ಸಂಗೀತ ಸಾಧನೆಗೆ ಶೈಕ್ಷಣಿಕ ಗೌರವ: ಸಿರಿಗೇರಿ ಈಶ್ವರ್ ಗೆ ಪಿಎಚ್.ಡಿ ಪದವಿ ಘೋಷಣೆ

ಬಳ್ಳಾರಿ, ಮಾ.1: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಈಶ್ವರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಘೋಷಿಸಿದೆ.                                               ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರಸ್ತುತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿಗಳಾದ ಪ್ರೊ. ಬಿ.ಕೆ. ರವಿ…

ಶಿಕ್ಷಣ ವ್ಯವಸ್ಥೆ ಜಡ್ಡುಗಟ್ಟುತ್ತಿದೆಯೇ? ಶಿಕ್ಷಣ ಚಿಂತನೆ:ಸಿದ್ಧರಾಮ ಕೂಡ್ಲಿಗಿ, ವಿಜಯನಗರ ಜಿ.

ಶಿಕ್ಷಣ ವ್ಯವಸ್ಥೆ ಜಡ್ಡುಗಟ್ಟುತ್ತಿದೆಯೇ ? ಮೊದಲ ಪ್ರಶ್ನೆ ಶಿಕ್ಷಣ ಯಾಕೆ ಬೇಕು ? ಎಂಬುದನ್ನು ಯೋಚಿಸಿದರೆ ಉತ್ತರಗಳು ಸಿಗುತ್ತ ಹೋಗುತ್ತವೆ. ಶಿಕ್ಷಣ ಬೇಕಿರುವುದು ಜ್ಞಾನಕ್ಕಾಗಿಯೋ ? ಉದ್ಯೋಗಕ್ಕಾಗಿಯೋ ? ವ್ಯವಹಾರಕ್ಕಾಗಿಯೋ ? ಶಿಕ್ಷಣ ನಮಗೆ ಬೇಕಿರುವುದು ಕೇವಲ ಜ್ಞಾನಕ್ಕಾಗಿ ಎಂದರೆ ಉದ್ಯೋಗಕ್ಕೂ…

ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಪ್ರವೇಶಾತಿ ಆರಂಭ

ಹರಿಹರ, ಏ.೨೭: ದಾವಣಗೆರೆ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಮಗ್ರ ಅಭಿವೃದ್ಧಿಯನ್ನು ಬೆಳೆಸಲು ಮೀಸಲಾಗಿರುವ ಪ್ರಮುಖ ಸಂಸ್ಥೆಯಾಗಿದೆ. ಬೌದ್ಧಿಕವಾಗಿ ಸಮರ್ಥ ಮತ್ತು ನೈತಿಕವಾಗಿ ಸದೃಢ ಪದವೀಧರರನ್ನು ಪೋಷಿಸಲು ಬದ್ಧವಾಗಿರುವ ಈ ಕಾಲೇಜು, ಸಮಾಜ…

ಸೋಶಿಯಲ್ ಮೀಡಿಯಾ ವ್ಯಾಮೋಹಕ್ಕೆ ಬಲಿಯಾಗಬೇಡಿ: ಶಾಸಕ ನಾರಾ ಭರತ್ ರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು

ಬಳ್ಳಾರಿ, ಫೆ.18: ವಿದ್ಯಾರ್ಥಿ ಯುವಜನರು ಸೋಶಿಯಲ್ ಮೀಡಿಯಾದ ವ್ಯಾಮೋಹಕ್ಕೆ ಬಲಿಯಾಗದೇ ಓದಿನತ್ತ ಗಮನ ಹರಿಸಿ ಪೋಷಕರ ಕನಸುಗಳನ್ನು ಈಡೇರಿಸಬೇಕು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು…

ಬೆಂಗಳೂರು ಉತ್ತರ ವಿವಿ ನೂತನ ಕುಲಪತಿ ಪ್ರೊ. ಬಿ.ಕೆ.ರವಿ ಅವರಿಗೆ ಸನ್ಮಾನ

ಕೋಲಾರ, ಫೆ.೬: ಬೆಂಗಳೂರು ಉತ್ತರ(ಕೋಲಾರ) ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ. ಬಿ.ಕೆ ರವಿ ಅವರನ್ನು ಪ್ರಾಧ್ಯಾಪಕರಾದ ಡಾ. ಎನ್. ಸಂಜೀವ್ ರಾಜ್ ರವರು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಡಾ. ಎನ್. ಸಂಜೀವ್ ರಾಜ್ ಅವರು, ಪ್ರೊ. ಬಿ.ಕೆ.ರವಿ ರವರು ನಮ್ಮ…

ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ

ಶಿವಮೊಗ್ಗ, ಜ.29 : ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಮುಂಡಘಟ್ಟದಲ್ಲಿ ಚಾಲನೆ ನೀಡಲಾಯಿತು. “ಯುವಶಕ್ತಿಯಿಂದ ಡಿಜಿಟಲ್…

ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ. ಬಿ.ಕೆ.ರವಿ ಅವರಿಗೆ ಸನ್ಮಾನ

ಬೆಂಗಳೂರು.ಜ.25: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿರುವ ಪ್ರೊ. ಬಿ.ಕೆ ರವಿ ಅವರನ್ನು  ಬೆಂಗಳೂರು ವಿವಿಯ ಸಂವಹನ ವಿಭಾಗದಲ್ಲಿ ಮುಖ್ಯಸ್ಥರಾದ ಡಾ.ಬಿ ಶೈಲಶ್ರೀ ಅವರು ಸನ್ಮಾನಿಸಿ ಗೌರವಿಸಿದರು.               …

ಮಕ್ಕಳ‌ ಮಾನಸಿಕ‌ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಪಾತ್ರ ಅನನ್ಯ -ಪುರುಷೋತ್ತಮ ಹಂದ್ಯಾಳ್

ಬಳ್ಳಾರಿ, ಜ.14: ವಿದ್ಯಾರ್ಥಿಗಳ ಮಾನಸಿಕ‌‌ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಪಾತ್ರ ಅನನ್ಯ ಎಂದು ಹಿರಿಯ ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳ್ ಹೇಳಿದರು. ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕನ್ನಡ ತಾಯಿ ಭುವನೇಶ್ವರಿ…

ಮೈಸೂರು ವಿವಿ ಡಾಕ್ಟರೇಟ್ ಪಡೆದ ಪತ್ರಕರ್ತೆ ನಂದಿನಿ ಕೆ.ಎಲ್.

ಮೈಸೂರು: ಪತ್ರಕರ್ತೆ ಹಾಗೂ ತಮ್ಮದೇ ಡಿಜಿಟಲ್ ಮಾಧ್ಯಮ ಸಂಸ್ಥೆ ಮುನ್ನೆಡೆಸುತ್ತಿರುವ ಕೆ.ಎಲ್ ನಂದಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇರ್ ಪದವಿ ದೊರೆತಿದೆ. ‘ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಖ್ಯಾತ ನಟ ಡಾ.ಅಂಬರೀಶ್ ಅವರ ಕೊಡುಗೆ ಒಂದು ಅಧ್ಯಯನ’ ವಿಷಯದ ಬಗ್ಗೆ ಸಂವಹನ…

ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ: ಡಿಸಿ ನಾಗೇಂದ್ರ ಪ್ರಸಾದ್.ಕೆ ಆದೇಶ

ಬಳ್ಳಾರಿ,ಜ.12: ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜ.12 ರಿಂದ 20 ವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ.                     …