ಬಳ್ಳಾರಿ: ಎನ್ ಎಸ್ ಎಸ್ ಶಿಬಿರ ವಿದ್ಯಾರ್ಥಿಗಳಿಗೆ ಭ್ರಾತೃತ್ವ, ರಾಷ್ಟ್ರಪ್ರೇಮ, ಸೇವಾ ಮನೋಭಾವನೆಗಳನ್ನು ಕಲಿಸಿದ್ದು, ಭವಿಷ್ಯದಲ್ಲಿ ಈ ಎಲ್ಲಾ ಉತ್ತಮಗುಣಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಿ ಎಂದು ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಸಿ. ಎಚ್.…
Category: ಶಿಕ್ಷಣ
ಕೊಪ್ಪಳ ವಿವಿ: ಮೇ.31ರಂದು ಮಾಹಿತಿ ಹಕ್ಕು ಅಧಿನಿಯಮ ಕುರಿತು ಕಾರ್ಯಗಾರ
ಕೊಪ್ಪಳ, ಮೇ 27: ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯ ಮಾಹಿತಿ ಹಕ್ಕು ಅಧಿನಿಯಮ – 2005 ರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೇ.31 ರಂದು ಶನಿವಾರ ಹಮ್ಮಿಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ…
ಡಾ. ಅಂಬೇಡ್ಕರ್ ಸಂವಿಧಾನದಿಂದ ತಾರತಮ್ಯ ನಿವಾರಣೆ -ಹಿರಿಯ ಮಾಜಿ ಸೈನಿಕ ಶೇಖ್ ಸಾಬ್
ಬಳ್ಳಾರಿ, ಮೇ 22: ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವು ನಮ್ಮಲ್ಲಿರುವ ತಾರತಮ್ಯ ಮನೋಭಾವನೆಯನ್ನು ಹೋಗಲಾಡಿಸಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸಲು ಕಾರಣವಾಗಿದೆ ಎಂದು ಹಿರಿಯ ಮಾಜಿ ಸೈನಿಕ ಶೇಖ್ ಸಾಬ್ ಅವರು ಹೇಳಿದರು. ನಗರದ…
ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆಹೆಚ್ಚಿಸುತ್ತದೆ -ಪ್ರಾಚಾರ್ಯ ಡಾ. ಸಿ.ಎಚ್. ಸೋಮನಾಥ್
ಬಳ್ಳಾರಿ, ಮೇ 21: ರಾಷ್ಟ್ರೀಯ ಸೇವಾ ಯೋಜನೆ(ಎನ್ ಎಸ್ ಎಸ್) ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆ, ನಾಯಕತ್ವದ ಗುಣಗಳನ್ನು ಹೆಚ್ಚಿಸುತ್ತದೆ ಎಂದು ಎಸ್ ಎಸ್ ಎ (ಸರಳಾದೇವಿ) ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರಾಂಶುಪಾಲರಾದ ಡಾ. ಸಿ ಎಚ್ ಸೋಮನಾಥ್…
ಪತ್ರಕರ್ತರಿಗೆ ಆತ್ಮಸ್ಥೈರ್ಯ, ಸಾಮಾಜಿಕ ಜವಾಬ್ದಾರಿ ಅವಶ್ಯಕ -ಹಿರಿಯ ಪತ್ರಕರ್ತ ಸಿ.ಮಂಜುನಾಥ
ಕೊಪ್ಪಳ: ಪ್ರತಿಯೊಬ್ಬ ಪತ್ರಕರ್ತನಿಗೆ ಆತ್ಮಸ್ಥೈರ್ಯ , ಬರವಣಿಗೆ ಕೌಶಲ್ಯ ಮತ್ತು ಸಾಮಾಜಿಕ ಜವಾಬ್ದಾರಿ ಅವಶ್ಯಕವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಉಪನ್ಯಾಸಕ ಬಳ್ಳಾರಿಯ ಸಿ.ಮಂಜುನಾಥ ಅವರು ಹೇಳಿದರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ…
ರಾಯಚೂರು: ಅಸೇನಪ್ಪ ನಾಯಕ್ ಅವರಿಗೆ ಡಾಕ್ಟರೇಟ್ ಪದವಿ
ರಾಯಚೂರು, ಮೇ 15: ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲದಿನ್ನಿ ಗ್ರಾಮದ ಮಲ್ಲಯ್ಯ ಬಾರಕೇರಿ ಪುತ್ರ ಅಸೇನಪ್ಪ ನಾಯಕ್ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ನಾಯಕ್ ಅವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಡಾ.ಜೆ.ಎ.ಸಿದ್ದಿಕಿ ರವರ ಮಾರ್ಗದರ್ಶದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ”ಯೂಸ್…
ಬಳ್ಳಾರಿ ಸರಳಾದೇವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಸಿ. ಎಚ್ ಸೋಮನಾಥ ಅಧಿಕಾರ ಸ್ವೀಕಾರ: ಅಭಿನಂದನೆ
ಬಳ್ಳಾರಿ, ಮೇ 8: ನಗರದ ಸರಳಾದೇವಿ(ಎಸ್.ಎಸ್.ಎ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸಿ.ಎಚ್ ಸೋಮನಾಥ ಅವರು ಅಧಿಕಾರ ಸ್ವೀಕರಿಸಿದರು. ಪ್ರಾಚಾರ್ಯರಾಗಿದ್ದ ಡಾ.ಪ್ರಹ್ದಾದ ಚೌಧರಿ ಅವರು ಅಧಿಕಾರ ಹಸ್ತಾಂತರಿಸಿದರು. ಈ ಹಿನ್ನಲೆಯಲ್ಲಿ ಬುಧವಾರ ಕಾಲೇಜಿನ ವಿವಿಧ…
ತೆಕ್ಕಲಕೋಟೆಯಲ್ಲಿ ಜಾನಪದ ಉತ್ಸವ: ಜಾನಪದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಪಣ ತೊಡಬೇಕು -ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ
ತೆಕ್ಕಲಕೋಟೆ(ಸಿರುಗುಪ್ಪ ತಾ.): ಪ್ರತಿಯೊಬ್ಬರೂ ಜಾನಪದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಪಣತೊಡಬೇಕು ಎಂದು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಹೇಳಿದರು. ಸ್ಥಳೀಯ ಶ್ರೀಮತಿ ಹೊನ್ನೂರಮ್ಮ ಸಿದ್ದಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಶುಕ್ರವಾರ ಆಯೋಜಿಸಿದ್ದ ಜಾನಪದ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. …
ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯನ್ನಾಗಿ ರೂಪಿಸುವುದೇ ಶಿಕ್ಷಕರ ಗುರಿ -ಎಸ್ಪಿ ಡಾ. ಶೋಭಾ ರಾಣಿ ವಿ ಜೆ
ಬಳ್ಳಾರಿ, ಏ.8: ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯನ್ನಾಗಿ ರೂಪಿಸುವುದೇ ಶಿಕ್ಷಕರ ಗುರಿಯಾಗಿರುತ್ತದೆ ಎಂದು ಜಿಲ್ಲಾ ಎಸ್ಪಿ ಡಾ. ಶೋಭಾ ರಾಣಿ ವಿ ಜೆ ಅವರು ಅಭಿಪ್ರಾಯ ಪಟ್ಟರು. ಅವರು ನಗರದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ೨೦೨೪-೨೫ನೇ…
ಕೊಪ್ಪಳ: ಪರೀಕ್ಷಾ ಕೇಂದ್ರಕ್ಕೆ ಕುಲಪತಿ ಪ್ರೊ. ಬಿ.ಕೆ ರವಿ ಭೇಟಿ, ಪರಿಶೀಲನೆ
ಕೊಪ್ಪಳ, ಏ.1 : ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ವಾಣಿಜ್ಯ ಕಾಲೇಜುನಲ್ಲಿ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಚನ್ನಬಸವ ಅವರು ಕುಲಪತಿಗಳನ್ನು ಸ್ವಾಗತಿಸಿ, ಪರೀಕ್ಷಾ…