ಶಂಕರಘಟ್ಟ, ಮಾ.7: ಅಧ್ಯಾಪಕರು ಅನುದಿನ ಅಧ್ಯಯನದ ಜತೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಅಧ್ಯಾಪಕರು ವೃತ್ತಿ ಜೀವನ ಆರಂಭಿಸಿದ ನಂತರ ನಿಜವಾದ ವಿದ್ಯಾರ್ಥಿ ಎಂದು ಖ್ಯಾತ ಸಾಹಿತಿ ಪ್ರೊ ಎಸ್.ಜಿ. ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ…
Category: ಶಿಕ್ಷಣ
ಸಂಕಷ್ಟಗಳ ನಡುವಿನ ಸಾಧಕರು ‘ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್’, ಬರಹ: ಟಿ. ಓಬಳೇಶ್, ಶಂಕರಘಟ್ಟ
ಸಂಕಷ್ಟಗಳ ನಡುವಿನ ಸಾಧಕರು ‘ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್’ ಕುವೆಂಪು ವಿವಿ ಕನ್ನಡ ಭಾರತಿ ನಿರ್ದೇಶಕ, ಸಾಹಿತಿ ಡಾ. ನೆಲ್ಲಿಕಟ್ಟೆ ಸಿದ್ದೇಶ್ ಅವರು ಇಂದು ತಮ್ಮ ೫೫ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕನ್ನಡವಿಭಾಗದ ಸಂಶೋಧನಾರ್ಥಿ ಟಿ.ಓಬಳೇಶ್ ಅವರು ಡಾ. ನೆಲ್ಲಿಕಟ್ಟೆ…
ವಿದ್ಯಾರ್ಥಿ ಯುವಸಮೂಹ ಇಪ್ಪತ್ತರಲ್ಲಿ ಎಡವಟ್ಟು ಮಾಡಿಕೊಂಡರೆ ಎಪ್ಪತ್ತರಲ್ಲಿ ಕಷ್ಟ ಪಡಬೇಕಾಗುತ್ತದೆ – ಕಾಳಪ್ಪ ಪತ್ತಾರ್
ಬಳ್ಳಾರಿ. ಮಾ. 2 : ಮಾನವನ ಜೀವನದ ಪ್ರಮುಖಘಟ್ಟ ವಿದ್ಯಾರ್ಥಿ ಜೀವನದಲ್ಲಿ ಸರಿಯಾದ ಮಾರ್ಗವನ್ನು ಕಂಡುಕೊಳ್ಳದಿದ್ದರೆ ಜೀವನದಲ್ಲಿ ತುಂಬಾ ಕಷ್ಟ ಪಡಬೇಕಾಗುತ್ತದೆ ಎಂದು ನಿವೃತ್ತ ಮುಖ್ಯ ಗುರು ಕಾಳಪ್ಪ ಪತ್ತಾರ್ ಅವರು ತಿಳಿಸಿದರು. ಅವರು ನಗರದ ಮಧಿಕೇರಿ ಭೀಮಯ್ಯ ಪ್ರೌಢಶಾಲೆಯಲ್ಲಿ ಹಳೆ…
ಡಾ. ಹಂಸಲೇಖಾ ಅವರ ಸಂಗೀತ ಸಾಧನೆಗೆ ಶೈಕ್ಷಣಿಕ ಗೌರವ: ಸಿರಿಗೇರಿ ಈಶ್ವರ್ ಗೆ ಪಿಎಚ್.ಡಿ ಪದವಿ ಘೋಷಣೆ
ಬಳ್ಳಾರಿ, ಮಾ.1: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಈಶ್ವರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಘೋಷಿಸಿದೆ. ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರಸ್ತುತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿಗಳಾದ ಪ್ರೊ. ಬಿ.ಕೆ. ರವಿ…
ಶಿಕ್ಷಣ ವ್ಯವಸ್ಥೆ ಜಡ್ಡುಗಟ್ಟುತ್ತಿದೆಯೇ? ಶಿಕ್ಷಣ ಚಿಂತನೆ:ಸಿದ್ಧರಾಮ ಕೂಡ್ಲಿಗಿ, ವಿಜಯನಗರ ಜಿ.
ಶಿಕ್ಷಣ ವ್ಯವಸ್ಥೆ ಜಡ್ಡುಗಟ್ಟುತ್ತಿದೆಯೇ ? ಮೊದಲ ಪ್ರಶ್ನೆ ಶಿಕ್ಷಣ ಯಾಕೆ ಬೇಕು ? ಎಂಬುದನ್ನು ಯೋಚಿಸಿದರೆ ಉತ್ತರಗಳು ಸಿಗುತ್ತ ಹೋಗುತ್ತವೆ. ಶಿಕ್ಷಣ ಬೇಕಿರುವುದು ಜ್ಞಾನಕ್ಕಾಗಿಯೋ ? ಉದ್ಯೋಗಕ್ಕಾಗಿಯೋ ? ವ್ಯವಹಾರಕ್ಕಾಗಿಯೋ ? ಶಿಕ್ಷಣ ನಮಗೆ ಬೇಕಿರುವುದು ಕೇವಲ ಜ್ಞಾನಕ್ಕಾಗಿ ಎಂದರೆ ಉದ್ಯೋಗಕ್ಕೂ…
ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಪ್ರವೇಶಾತಿ ಆರಂಭ
ಹರಿಹರ, ಏ.೨೭: ದಾವಣಗೆರೆ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಮಗ್ರ ಅಭಿವೃದ್ಧಿಯನ್ನು ಬೆಳೆಸಲು ಮೀಸಲಾಗಿರುವ ಪ್ರಮುಖ ಸಂಸ್ಥೆಯಾಗಿದೆ. ಬೌದ್ಧಿಕವಾಗಿ ಸಮರ್ಥ ಮತ್ತು ನೈತಿಕವಾಗಿ ಸದೃಢ ಪದವೀಧರರನ್ನು ಪೋಷಿಸಲು ಬದ್ಧವಾಗಿರುವ ಈ ಕಾಲೇಜು, ಸಮಾಜ…
ಸೋಶಿಯಲ್ ಮೀಡಿಯಾ ವ್ಯಾಮೋಹಕ್ಕೆ ಬಲಿಯಾಗಬೇಡಿ: ಶಾಸಕ ನಾರಾ ಭರತ್ ರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು
ಬಳ್ಳಾರಿ, ಫೆ.18: ವಿದ್ಯಾರ್ಥಿ ಯುವಜನರು ಸೋಶಿಯಲ್ ಮೀಡಿಯಾದ ವ್ಯಾಮೋಹಕ್ಕೆ ಬಲಿಯಾಗದೇ ಓದಿನತ್ತ ಗಮನ ಹರಿಸಿ ಪೋಷಕರ ಕನಸುಗಳನ್ನು ಈಡೇರಿಸಬೇಕು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು…
ಬೆಂಗಳೂರು ಉತ್ತರ ವಿವಿ ನೂತನ ಕುಲಪತಿ ಪ್ರೊ. ಬಿ.ಕೆ.ರವಿ ಅವರಿಗೆ ಸನ್ಮಾನ
ಕೋಲಾರ, ಫೆ.೬: ಬೆಂಗಳೂರು ಉತ್ತರ(ಕೋಲಾರ) ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ. ಬಿ.ಕೆ ರವಿ ಅವರನ್ನು ಪ್ರಾಧ್ಯಾಪಕರಾದ ಡಾ. ಎನ್. ಸಂಜೀವ್ ರಾಜ್ ರವರು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಡಾ. ಎನ್. ಸಂಜೀವ್ ರಾಜ್ ಅವರು, ಪ್ರೊ. ಬಿ.ಕೆ.ರವಿ ರವರು ನಮ್ಮ…
ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ
ಶಿವಮೊಗ್ಗ, ಜ.29 : ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಮುಂಡಘಟ್ಟದಲ್ಲಿ ಚಾಲನೆ ನೀಡಲಾಯಿತು. “ಯುವಶಕ್ತಿಯಿಂದ ಡಿಜಿಟಲ್…
ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ. ಬಿ.ಕೆ.ರವಿ ಅವರಿಗೆ ಸನ್ಮಾನ
ಬೆಂಗಳೂರು.ಜ.25: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿರುವ ಪ್ರೊ. ಬಿ.ಕೆ ರವಿ ಅವರನ್ನು ಬೆಂಗಳೂರು ವಿವಿಯ ಸಂವಹನ ವಿಭಾಗದಲ್ಲಿ ಮುಖ್ಯಸ್ಥರಾದ ಡಾ.ಬಿ ಶೈಲಶ್ರೀ ಅವರು ಸನ್ಮಾನಿಸಿ ಗೌರವಿಸಿದರು. …
